ಕಾನ್ಹಾ ರಾಷ್ಟ್ರೀಯ ಉದ್ಯಾನ

ಕಾನ್ಹಾ ರಾಷ್ಟ್ರೀಯ ಉದ್ಯಾನವು ಭಾರತಮಧ್ಯ ಪ್ರದೇಶ ರಾಜ್ಯದಲ್ಲಿದೆ. ೧೯೫೫ ರಲ್ಲಿ ರಾಷ್ಟ್ರೀಯ ಉದ್ಯಾನವನ ಸ್ಥಾನಮಾನದ ಮನ್ನಣೆ. ಈ ಉದ್ಯಾನವನವು ವಿನಾಶದ ಅಂಚಿನಲ್ಲಿರುವ ಅನೇಕ ಜೀವಿಗಳಿಗೆ ಆವಾಸ ಸ್ಥಾನವಾಗಿದೆ. ಜಂಗಲ್ ಬುಕ್ ಬರೆಯುವುದಕ್ಕು ಕಾನ್ಹಾ ಉದ್ಯಾನವನವು ಪ್ರೇರಣೆ ಆಗಿದೆ.

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.