ಗುರುಲಿಂಗಪ್ಪ ದೇವಪ್ಪ ಪಾಟೀಲ

ಗುರುಲಿಂಗಪ್ಪ ದೇವಪ್ಪ ಪಾಟೀಲರು ಮಾಜಿ ಶಾಸಕರು, ಸಂಸದರು ಹಾಗೂ ರಾಜಕೀಯ ಧುರೀಣರು.

ಗುರುಲಿಂಗಪ್ಪ ದೇವಪ್ಪ ಪಾಟೀಲ
ಜನನಇಂಡಿ, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಜನನ

ಪಾಟೀಲರು ವಿಜಯಪುರ ಜಿಲ್ಲೆಇಂಡಿಯಲ್ಲಿ ಜನಿಸಿದರು.

ನಿರ್ವಹಿಸಿದ ಖಾತೆಗಳು

  • 1967ರಲ್ಲಿ ನಡೆದ ಲೋಕಸಭೆ 4ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.[1] [2]
  • 1962ರಲ್ಲಿ ನಡೆದ ಲೋಕಸಭೆ 3ನೇ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ಇಂಡಿ ವಿಧಾನಸಭಾ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.[3][4]

ಉಲ್ಲೇಖಗಳು

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.