ಚಿಕ್ಕೋಡಿ (ಲೋಕ ಸಭೆ ಚುನಾವಣಾ ಕ್ಷೇತ್ರ)

ಚಿಕ್ಕೋಡಿ ಕರ್ನಾಟಕಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. ಇದು ೨೦೦೯ ರ ಚುನಾವಣೆ ವರೆಗೆ ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿರಿಸಿರುವ ಕ್ಷೇತ್ರ. ೨೦೦೯ ರಿಂದ ಸಾಮಾನ್ಯ ಕ್ಷೇತ್ರವಾಗಿ ಪರಿವರ್ತವಾಯಿತು.

ಸಂಸತ್ತಿನ ಸದಸ್ಯರು

ಬಾಂಬೆ ರಾಜ್ಯ - ಬೆಳಗಾವಿ ಉತ್ತರ ಲೋಕಸಭಾ ಕ್ಷೇತ್ರ
ಮೈಸೂರು ರಾಜ್ಯ - ಬೆಳಗಾವಿ ಉತ್ತರ ಲೋಕಸಭಾ ಕ್ಷೇತ್ರ
ಕರ್ನಾಟಕ ರಾಜ್ಯ - ಚಿಕ್ಕೋಡಿ ಲೋಕಸಭಾ ಕ್ಷೇತ್ರ

ಇದನ್ನೂ ನೋಡಿ

ಉಲ್ಲೇಖಗಳು

    This article is issued from Wikipedia. The text is licensed under Creative Commons - Attribution - Sharealike. Additional terms may apply for the media files.