ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

ಈವರೆಗೆ ಎಂಟು ಪ್ರಶಸ್ತಿಗಳು

ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

ಹೆಸರುವರ್ಷಕೃತಿ
ಕುವೆಂಪು೧೯೬೭ಶ್ರೀ ರಾಮಾಯಣ ದರ್ಶನಂ
ದ. ರಾ. ಬೇಂದ್ರೆ೧೯೭೩ನಾಕುತಂತಿ
ಶಿವರಾಮ ಕಾರಂತ೧೯೭೭ಮೂಕಜ್ಜಿಯ ಕನಸುಗಳು
ಮಾಸ್ತಿ ವೆಂಕಟೇಶ ಅಯ್ಯಂಗಾರ್೧೯೮೩ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ:- ಚಿಕವೀರ ರಾಜೇಂದ್ರ (ಗ್ರಂಥ)
ವಿ. ಕೃ. ಗೋಕಾಕ೧೯೯೦ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ
ಯು. ಆರ್. ಅನಂತಮೂರ್ತಿ೧೯೯೪ಕನ್ನಡ ಸಾಹಿತ್ಯಕ್ಕೆ ಸಮಗ್ರ ಸಂಸ್ಕಾರ
ಗಿರೀಶ್ ಕಾರ್ನಾಡ್೧೯೯೮ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು
ಚಂದ್ರಶೇಖರ ಕಂಬಾರ೨೦೧೦ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ
This article is issued from Wikipedia. The text is licensed under Creative Commons - Attribution - Sharealike. Additional terms may apply for the media files.