ಡಿಸೆಂಬರ್ ೨೩
ಡಿಸೆಂಬರ್ ೨೩ - ಡಿಸೆಂಬರ್ ತಿಂಗಳಿನ ಇಪ್ಪತ್ತ ಮೂರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೩೫೭ ನೇ (ಅಧಿಕ ವರ್ಷದಲ್ಲಿ ೩೫೮ ನೇ) ದಿನ. ಟೆಂಪ್ಲೇಟು:ಡಿಸೆಂಬರ್ ೨೦೧೯
ಪ್ರಮುಖ ಘಟನೆಗಳು
- ೧೯೨೧ - ವಿಶ್ವಭಾರತಿ ವಿಶ್ವವಿದ್ಯಾಲಯವು ರಬೀಂದ್ರನಾಥ ಠಾಗೋರ್ರಿಂದ ಸ್ಥಾಪಿತವಾಯಿತು.
- ೧೯೪೭ - ಬೆಲ್ ಲ್ಯಾಬೊರೇಟೊರೀಸ್ನಲ್ಲಿ ಟ್ರ್ಯಾನ್ಸಿಸ್ಟರ್ ಮೊದಲ ಬಾರಿಗೆ ಪ್ರದರ್ಶಿತವಾಯಿತು.
- ೧೯೫೪ - ವಿಶ್ವದ ಮೊದಲ ಮೂತ್ರಜನಕಾಂಗದ ಬದಲಾವಣೆ ಬಾಸ್ಟನ್ನಲ್ಲಿ ನೆರವೇರಿಸಲಾಯಿತು.
- ೧೯೭೨ - ನಿಕರಾಗುವದಲ್ಲಿ ಉಂಟಾದ ಭೂಕಂಪದಲ್ಲಿ ಸುಮಾರು ೧೦,೦೦೦ ಜನರು ಬಲಿಯಾದರು.
- ೧೯೯೦ - ಸ್ಲೊವೇನಿಯದಲ್ಲಿ ನಡೆದ ಜನಾಭಿಪ್ರಾಯ ಮತದಲ್ಲಿ ೮೮% ಜನ ಯುಗೊಸ್ಲಾವಿಯದಿಂದ ಸ್ವಾತಂತ್ರ್ಯಕ್ಕೆ ಒಪ್ಪಿಗೆ ನೀಡಿದರು.
ಜನನ
ಮರಣ
- ೧೮೩೪ - ಥಾಮಸ್ ಮಾಲ್ಥಸ್, ಇಂಗ್ಲೆಂಡ್ನ ಅರ್ಥಶಾಸ್ತ್ರ ತಜ್ಞ.
- ೨೦೦೪ - ಪಿ.ವಿ. ನರಸಿಂಹರಾವ್, ಭಾರತದ ಪ್ರಧಾನಮಂತ್ರಿ.
ದಿನಾಚರಣೆಗಳು
ಹೊರಗಿನ ಸಂಪರ್ಕಗಳು
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.