ತಿರುವನಂತಪುರಮ್

ತಿರುವನಂತಪುರಂ (ಮಲಯಾಳಂ:തിരുവനന്തപുരം) ಭಾರತದ ದಕ್ಷಿಣದಲ್ಲಿರುವ ಕೇರಳ ರಾಜ್ಯದ ರಾಜಧಾನಿ. ಇದು ಕೇರಳದ ಅತ್ಯಂತ ದೊಡ್ಡ ಹಾಗು ಅತಿ ಹೆಚ್ಚು ಜನಸಂಖ್ಯೆಯುಳ್ಳ ನಗರವಾಗಿದೆ. ಮಹಾತ್ಮ ಗಾಂಧಿಯವರು ಈ ನಗರವನ್ನು ಭಾರತದ ನಿತ್ಯಹರಿದ್ವರ್ಣದ ನಗರ ಎಂದು ಕರೆದಿದ್ದರು.

ತಿರುವನಂತಪುರಂ
തിരുവനന്തപുരം
ತಿರುವನಂತಪುರಂ
തിരുവനന്തപുരം
ನಗರದ ಪಕ್ಷಿನೋಟ
ತಿರುವನಂತಪುರಂನಲ್ಲಿರುವ ಕೋವಲಂ ತೀರ

ತಿರುವನಂತಪುರಂ
തിരുവനന്തപുരം
ರಾಜ್ಯ
 - ಜಿಲ್ಲೆ
ಕೇರಳ
 - ತಿರುವನಂತಪುರಂ
ನಿರ್ದೇಶಾಂಕಗಳು 8.4874° N 76.952° E
ವಿಸ್ತಾರ
 - ಎತ್ತರ
141.74 km²
 - 5 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ
744739
 - 5284/ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 695 xxx
 - +91 (0)471
 - KL-01, KL-15
ಅಂತರ್ಜಾಲ ತಾಣ: trivandrum.nic.in

ಬಾಹ್ಯ ಸಂಪರ್ಕಗಳು


ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು

ಅಗರ್ತಲ | ಇಂಫಾಲ | ಇಟಾನಗರ | ಐಝ್ವಾಲ್ | ಕವರಟ್ಟಿ | ಕೋಹಿಮ | ಕೊಲ್ಕತ್ತ | ಗಾಂಧಿನಗರ | ಗ್ಯಾಂಗಟಕ್ | ಚೆನ್ನೈ | ಚಂಡೀಗಡ | ಜೈಪುರ | ತಿರುವನಂತಪುರಮ್ | ದಮನ್ | ದಿಸ್ಪುರ್ | ಡೆಹ್ರಾಡೂನ್ | ನವ ದೆಹಲಿ | ಪಟ್ನಾ | ಪಣಜಿ | ಪುದುಚೆರಿ | ಪೋರ್ಟ್ ಬ್ಲೇರ್ | ಬೆಂಗಳೂರು | ಭುವನೇಶ್ವರ | ಭೂಪಾಲ್ | ಮುಂಬೈ | ರಾಂಚಿ | ರಾಯ್ಪುರ್ | ಲಕ್ನೌ | ಶಿಮ್ಲಾ | ಶಿಲ್ಲಾಂಗ್ | ಶ್ರೀನಗರ | ಸಿಲ್ವಾಸ | ಹೈದರಾಬಾದ್

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.