ತುಂಗಭದ್ರ ನದಿ
ತುಂಗಭದ್ರ ನದಿಯು ದಕ್ಷಿಣ ಭಾರತದ ಪ್ರಮುಖ ನದಿಗಳಲ್ಲಿ ಒಂದು. ತುಂಗಾ ನದಿ ಮತ್ತು ಭದ್ರಾ ನದಿಗಳು ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ಸೇರಿ, ಈ ನದಿಯು ಪ್ರಾರಂಭವಾಗುತ್ತದೆ. ಮುಂದೆ ಇದು ಆಂಧ್ರ ಪ್ರದೇಶದ ಕರ್ನೂಲು ಬಳಿ ಇದಕ್ಕಿಂತ ದೊಡ್ಡದಾದ ಕೃಷ್ಣಾ ನದಿಯನ್ನು ಸೇರುತ್ತದೆ. ಈ ನದಿಯ ಒಟ್ಟು ಉದ್ದ ಸುಮಾರು ೬೧೦ ಕಿ.ಮಿ.ಗಳು. ಇದರಲ್ಲಿ ೩೮೦ ಕಿ.ಮಿ.ನಷ್ಟು ಕರ್ನಾಟಕದಲ್ಲಿ ಹರಿಯುತ್ತದೆ.[1]
ತುಂಗಭದ್ರ | |
---|---|
![]() | |
ಉಗಮ | ಕೂಡಲಿ, ಶಿವಮೊಗ್ಗ ಜಿಲ್ಲೆ, ಕರ್ನಾಟಕ |
ಮೂಲಕ ಹರಿಯುವ ದೇಶಗಳು | ದಕ್ಷಿಣ ಭಾರತ |
ಗ್ಯಾಲರಿ
ಉಲ್ಲೇಖಗಳು
![]() |
ವಿಕಿಮೀಡಿಯ ಕಣಜದಲ್ಲಿ Tungabhadra River ವಿಷಯಕ್ಕೆ ಸಂಬಂಧಿಸಿದ ಮಾಧ್ಯಮಗಳಿವೆ . |
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.