ನಾರಾಯಣಪುರ ಜಲಾಶಯ
ನಾರಾಯಣಪುರ ಜಲಾಶಯ(ಬಸವ ಸಾಗರ ಜಲಾಶಯ)ವು ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ.[1] ರಾಜ್ಯದ ಮೂರನೇ ದೊಡ್ಡ ಆಣೆಕಟ್ಟು ಎಂದು ಪ್ರಸಿದ್ಧಿ ಪಡೆದಿದೆ.
ನಾರಾಯಣಪುರ ಜಲಾಶಯ(ಬಸವ ಸಾಗರ ) | |
---|---|
Official name | Upper Krishna-I |
Location | ನಾರಾಯಣಪುರ ,ಸುರಪುರ ತಾಲ್ಲೂಕು, ಯಾದಗಿರಿ ಜಿಲ್ಲೆ, ಕರ್ನಾಟಕ |
Operator(s) | ಕರ್ನಾಟಕ ವಿದ್ಯುತ್ ನಿಗಮ |
Dam and spillways | |
Impounds | ಕೃಷ್ಣಾ ನದಿ |
Height | 29 meters |
Length | 10,637 meters |
Total capacity | 31.47 TMC. |
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಾರಾಯಣಪುರ ಎಂಬಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ವಿಜಯಪುರ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೀರಾವರಿ ಉದ್ದೇಶಗಳಿಗಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ಇದರ ಜಲಾಶಯವನ್ನು ಬಸವ ಸಾಗರ ಜಲಾಶಯ ಎಂಬ ಇನ್ನೂಂದು ಹೆಸರಿನಿಂದ ಕರೆಯಲಾಗುತ್ತದೆ.
ಉಲ್ಲೇಖಗಳು
- "Narayanpur Dam". Krishna Bhagya Jal Nigam Ltd. Retrieved 21 June 2016.
ಬಾಹ್ಯ ಕೊಂಡಿಗಳು
- Photos: "Narayanpur Dam". Mysore Construction Company. Archived from the original on 9 June 2012. Cite uses deprecated parameter
|deadurl=
(help)
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.