ಪುಷ್ಪಗಿರಿ ಬೆಟ್ಟ
ಪುಷ್ಪಗಿರಿ ಬೆಟ್ಟವು ೧೭೧೨ ಮೀಟರುಗಳಷ್ಟು ಎತ್ತರವಿದ್ದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಇರುವ ಪುಷ್ಪಗಿರಿ ವನ್ಯಧಾಮದಲ್ಲಿ ಅತ್ಯಂತ ಎತ್ತರವಾದ ಬೆಟ್ಟವಾಗಿದೆ. ಇದು ರಾಜಕೀಯವಾಗಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಬರುತ್ತದೆ. ಪ್ರತಿ ವರ್ಷ ಸಾವಿರಾರು ಚಾರಣಿಗರು ಪುಷ್ಪಗಿರಿ ಬೆಟ್ಟವನ್ನು ಹತ್ತುತ್ತಾರೆ.
![]() |
ವಿಕಿಮೀಡಿಯ ಕಣಜದಲ್ಲಿ Pushpagiri ವಿಷಯಕ್ಕೆ ಸಂಬಂಧಿಸಿದ ಮಾಧ್ಯಮಗಳಿವೆ . |
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.