ಬಣ್ಣದಗೆಜ್ಜೆ

೧೯೯೦ರಲ್ಲಿ ಬಿಡುಗಡೆಯಾದ ಈ ಚಿತ್ರವು ಹಿಮಾಚಲ ಪ್ರದೇಶ ಮುಂತಾದ ಕಡೆ ಚಿತ್ರಿತವಾಗಿದೆ.

ಬಣ್ಣದಗೆಜ್ಜೆ
ಬಣ್ಣದಗೆಜ್ಜೆ
ನಿರ್ದೇಶನಎಸ್.ವಿ.ರಾಜೇಂದ್ರಸಿಂಗ್ ಬಾಬು
ನಿರ್ಮಾಪಕಎಸ್.ವಿ.ರಾಜೇಂದ್ರಸಿಂಗ್ ಬಾಬು
ಚಿತ್ರಕಥೆಎಸ್.ವಿ.ರಾಜೇಂದ್ರಸಿಂಗ್ ಬಾಬು
ಪಾತ್ರವರ್ಗರವಿಚಂದ್ರನ್, ಅಮಲ, ಭಾರತಿ, ಕಲ್ಯಾಣ ಕುಮಾರ್, ಅಮ್ಜದ್ ಖಾನ್, ದೇವರಾಜ್
ಸಂಗೀತಹಂಸಲೇಖ
ಛಾಯಾಗ್ರಹಣಪಿ.ಎಸ್.ಪ್ರಕಾಶ್
ಬಿಡುಗಡೆಯಾಗಿದ್ದು೧೯೯೦
ಚಿತ್ರ ನಿರ್ಮಾಣ ಸಂಸ್ಥೆಮಹಾತ್ಮ ಪಿಕ್ಚರ್ಸ್
ಸಾಹಿತ್ಯಹಂಸಲೇಖ
ಹಿನ್ನೆಲೆ ಗಾಯನಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ

ಸ್ವಾರಸ್ಯ

  • ಈ ಚಿತ್ರದಲ್ಲಿ ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯನಟ, ಖಳನಟ ಅಮ್ಜದ್ ಖಾನ್ ನಟಿಸಿದ್ದಾರೆ.
  • ಕನ್ನಡ ಚಿತ್ರರಂಗದಲ್ಲಿ ಅಮ್ಜದ್ ಖಾನ್ ನಟಿಸಿರುವ ಏಕೈಕ ಚಿತ್ರ.


ಇವನ್ನೂ ನೋಡಿ

  • ರವಿಚಂದ್ರನ್
  • ಎಸ್.ವಿ.ರಾಜೇಂದ್ರಸಿಂಗ್ ಬಾಬು
  • ೧೯೯೦ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳು
This article is issued from Wikipedia. The text is licensed under Creative Commons - Attribution - Sharealike. Additional terms may apply for the media files.