ಬಿಲ್ ಕ್ಲಿಂಟನ್
ಬಿಲ್ ಕ್ಲಿಂಟನ್ (ವಿಲಿಯಂ ಜೆಫರ್ಸನ್ ಕ್ಲಿಂಟನ್)(ಆಗಸ್ಟ್ ೧೯, ೧೯೪೬) - ಅಮೇರಿಕ ಸಂಯುಕ್ತ ಸಂಸ್ಥಾನ( ಯು.ಎಸ್.ಎ) ದೇಶದ ಹಿಂದಿನ ರಾಷ್ಟ್ರಪತಿಗಳಲ್ಲೊಬ್ಬರು. ಅವರು ಶೀತಲ ಸಮರದ ಕೊನೆಯಲ್ಲಿ ಅಧಿಕಾರ ವಹಿಸಿಕೊಂಡರು, ಮತ್ತು ಬೇಬಿ ಬೂಮರ್ ಪೀಳಿಗೆಯ ಮೊದಲ ರಾಷ್ಟ್ರಪತಿಯಾಗಿದ್ದರು. ಕ್ಲಿಂಟನ್ ಅವರನ್ನು ಒಬ್ಬ ನ್ಯೂ ಡೆಮೊಕ್ರ್ಯಾಟ್ ಎಂದು ವರ್ಣಿಸಲಾಗಿದೆ. ಕ್ಲಿಂಟನ್ ಎರಡನೇ ಮಹಾಯುದ್ಧದ ನಂತರ ಅಮೇರಿಕಾದ ಯಾವುದೇ ಅಧ್ಯಕ್ಷನಿಗಿಂತ ಅತ್ಯಂತ ಹೆಚ್ಚು ರೇಟಿಂಗ್‍ನ ಜೊತೆ ಕಚೇರಿಯನ್ನು ಬಿಟ್ಟುರು. ಅದಾದ ನಂತರ, ಕ್ಲಿಂಟನ್ ತಮ್ಮ ಜೇವನವನ್ನು ಸಾರ್ವಜನಿಕವಾಗಿ ಮಾತನಾಡುವ ಮತ್ತು ಮಾನವಹಿತಕಾರಿ ಕೆಲಸಗಳಿಗೆ ತೊಡಗಿಸಿಕೊಂಡಿದ್ದರೆ. ಕ್ಲಿಂಟನ್ ಏಡ್ಸ್ ಮತ್ತು ಜಾಗತಿಕ ತಾಪಮಾನ ತಡೆಗಟ್ಟಲು ಮತ್ತು ಪರಿಹರಿಸಲು ಅಂತಾರಾಷ್ಟ್ರೀಯವಾದ ವಿಲಿಯಂ ಜೆ ಕ್ಲಿಂಟನ್ ಫೌಂಡೇಶನ್ ಸ್ಥಾಪಿಸಿದರು. ೨೦೦೪ ರಲ್ಲಿ, ಕ್ಲಿಂಟನ್ ತಮ್ಮ ಆತ್ಮಚರಿತ್ರೆಯಾದ 'ಮೈ ಲೈಫ್'(ನನ್ನ ಜೀವನ) ಪ್ರಕಟಿಸಿದರು.
ಬಿಲ್ ಕ್ಲಿಂಟನ್ | |
---|---|
![]() | |
ಜನನ | William Jefferson Blythe III August 19, 1946 Hope, Arkansas, U.S. |
ವಿದ್ಯಾಭ್ಯಾಸ | Georgetown University (BS) University College, Oxford Yale University (JD) |
Office | President of the United States |
Predecessor | George H. W. Bush |
Successor | George W. Bush |
Political party | Democratic |
ಸಂಗಾತಿ(ಗಳು) | Hillary Rodham (m. ೧೯೭೫) |
ಮಕ್ಕಳು | Chelsea |
ತಂದೆ ತಾಯಿ |
|
Signature | |
![]() |
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.