ಭಾಗವತ ಪುರಾಣ

ಭಾಗವತ ಪುರಾಣ

  • ಭಾಗವತ ಪುರಾಣ ಹದಿನೆಂಟು ಪುರಾಣಗಳಲ್ಲೇ ತುಂಬಾ ಪ್ರಸಿದ್ಧವಾದುದು.ಇದರಲ್ಲಿ ವೇದ ವೇದಾಂತಗಳ ಸರ್ವಸ್ವವೂ ಅಡಗಿದೆ ಎಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. ಜ್ಞಾನ ಹಾಗೂ ಭಕ್ತಿ ಎರಡು ವಿಚಾರಗಳೂ ಭಾಗವತದಲ್ಲಿ ಸಮರ್ಥವಾಗಿ ಮೂಡಿ ಬಂದಿದೆ. ಕೃಷ್ಣನ ಜನ್ಮ ಲೀಲೆಗಳು,ಸೃಷ್ಟಿ,ಭಗವಂತ,ಆತ್ಮ ಮುಂತಾದ ವಿಷಯಗಳು ವಿಶದವಾಗಿ ವಿವರಿಸಲ್ಪಟ್ಟಿದೆ.

ಏಕ ಶ್ಲೋಕೀ ಭಾಗವತ:

ಏಕ ಶ್ಲೋಕೀ ಭಾಗವತ:
ಆದೌ ದೇವಕೀ ದೇವೀ ಗರ್ಭ ಜನನಂ ಗೋಪೀ ಗೃಹೇ ವರ್ಧನಂ;/
ಮಾಯಾ ಪೂತನೀ ಜೀವಿತಾಪಹರಣಂ ಗೋವರ್ಧನೋದ್ಧಾರಣಂ;//
ಕಂಸಚ್ಛೇದನ ಕೌರವಾದಿ ಹನನಂ ಕುಂತೀ ಸುತಾಃ ಪಾಲನಂ;/
ಏತದ್ಭಾಗವತ ಪುರಾಣ ಕಥಿತಂ ಶ್ರೀ ಕೃಷ್ಣ ಲೀಲಾಮೃತಮ್;//.

ಭಾಗವತ ಕಾಲ-ರಚನೆ


ಬಾಹ್ಯ ಸಂಪರ್ಕಗಳು

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.