ಲಿಂಗನಮಕ್ಕಿ ಅಣೆಕಟ್ಟು

ಲಿಂಗನಮಕ್ಕಿ ಜಲಾಶಯವು ಕರ್ನಾಟಕದ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡವಾಗಿ ೧೯೬೪ರಲ್ಲಿ ನಿರ್ಮಿತವಾದ ಒಂದು ಅಣೆಕಟ್ಟು. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 70 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮಿಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.

ಲಿಂಗನಮಕ್ಕಿ ಅಣೆಕಟ್ಟು
Official nameಲಿಂಗನಮಕ್ಕಿ ಅಣೆಕಟ್ಟು
Locationಲಿಂಗನಮಕ್ಕಿ, ಸಾಗರ, ಕರ್ನಾಟಕ, Karnataka
Coordinates14.175587°N 74.84627°E / 14.175587; 74.84627
Construction began೧೯೬೪
Dam and spillways
ImpoundsSharavathi River
Height೧೯೩ ಅಡಿ
Length೨.೪ ಕಿ.ಮೀ.
Reservoir
CreatesLinganamakki Reservoir
Catchment area೧೯೯೧.೭೧ ಚ.ಕಿ.ಮೀ

ಉಲ್ಲೇಖಗಳು

    This article is issued from Wikipedia. The text is licensed under Creative Commons - Attribution - Sharealike. Additional terms may apply for the media files.