ಸಂಯುಕ್ತ ರಾಷ್ಟ್ರ ಸಂಸ್ಥೆ
ಟೆಂಪ್ಲೇಟು:ವಿಶ್ವಸಂಸ್ಥೆಯ ವಿವರಗಳು ಸಂಯುಕ್ತ ರಾಷ್ಟ್ರ ಸಂಸ್ಥೆ (ಅಥವಾ 'ವಿಶ್ವಸಂಸ್ಥೆ') ೧೯೪೫ರಲ್ಲಿ ಸ್ಥಾಪಿತಗೊಂಡ ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ. ಎರಡನೆ ವಿಶ್ವ ಯುದ್ಧದ ನಂತರ ಯುದ್ಧ ವಿಜಯಿ ದೇಶಗಳಾದ ಫ್ರಾನ್ಸ್, ಯು.ಎಸ್.ಎ., ಚೀನಾ, ಸೋವಿಯಟ್ ಸಂಸ್ಥಾನ ಮತ್ತು ಯು.ಕೆ. ದೇಶಗಳ ಪ್ರತಿನಿಧಿಗಳು ಈ ಸಂಸ್ಥೆಯ ರೂಪರೇಖೆಗಳನ್ನು ಸ್ಥಾಪಿಸಿದರು. ನಂತರ, ಜೂನ್ ೨೬, ೧೯೪೫ರಲ್ಲಿ ೫೧ ರಾಷ್ಟ್ರಗಳು ಒಂದುಗೂಡಿ ಈ ಸಂಸ್ಥೆಯ ಸ್ಥಾಪನೆಯನ್ನು ಅಂಗೀಕರಿಸಿದರು. ೨೦೦೬ ರ ಜುಲೈ ೩ ರ ಪಟ್ಟಿಯಂತೆ ವಿಶ್ವಸಂಸ್ಥೆಯಲ್ಲಿ ಈ ಕೆಳಕಂಡ ರಾಷ್ಟ್ರಗಳು ಸದಸ್ಯತ್ವವನ್ನು ಹೊಂದಿದ್ದವು.
ವಿಶ್ವಸಂಸ್ಥೆಯ ಅಂಗ ಸಂಸ್ಥೆಗಳು
ಸಂಯುಕ್ತ ರಾಷ್ಟ್ರ ಸಚಿವಾಲಯ - ವಿಶ್ವ ಆರೋಗ್ಯ ಸಂಘಟನೆ - ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ -ವಿಶ್ವ ಸಂಸ್ಥೆಯ ಮಕ್ಕಳ ನಿಧಿ- ಮಾನವ ಬಾಧ್ಯತೆಗಳ ಸಾವವತ್ರಿಕ್ ಪ್ರಕಟಣೆ ಮಾನವ ಬಾಧ್ಯತೆಗಳ ಸಾವವತ್ರಿಕ್ ಪ್ರಕಟಣೆ
ಬಾಹ್ಯ ಸಂಪರ್ಕಗಳು
- Other
- Searchable archive of UN discussions and votes
- United Nations Association of the UK – independent policy authority on the UN
- Website of the Global Policy Forum, an independent think tank on the UN
- UN Watch – NGO monitoring UN activities
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.