ಶಬರಿಮಲೆ

ಶಬರಿಮಲೆ (ಮಲಯಾಳಂ:ശബരിമല, ತಮಿಳು:சபரிமலை) ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.[1]

ಶಬರಿಮಲೆ
ശബരിമല

ಶಬರಿಮಲೆ
ശബരിമല
ರಾಜ್ಯ
 - ಜಿಲ್ಲೆ
ಕೇರಳ
 - ಪತ್ತನಂತಿಟ್ಟ ಜಿಲ್ಲೆ
ನಿರ್ದೇಶಾಂಕಗಳು 9.4375° N 77.0805° E
ವಿಸ್ತಾರ
 - ಎತ್ತರ
 km²
 - 914 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ
 - ಸಾಂದ್ರತೆ

 - /ಚದರ ಕಿ.ಮಿ.
ಅಂತರ್ಜಾಲ ತಾಣ: sabarimala.org

ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳನ್ನು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದ ಅತ್ಯುತ್ತಮ ತೀರ್ಥಯಾತ್ರಾ ಸ್ಥಳ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಯಲ್ಕೊಲಿ ಕೊನೆಯಾಗುತ್ತದೆ . ದೇವಾಲಯವು ಭಾರತದ ದಕ್ಷಿಣ ರಾಜ್ಯಗಳು ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ.

ಸುಪ್ರೀಂ ಕೋರ್ಟ್ ತೀರ್ಪು

ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಸಂಬಂಧಿಸಿದಂತೆ ತೀರ್ಪನ್ನು ನೀಡಿದೆ.

ಹೊರಗಿನ ಸಂಪರ್ಕಗಳು

ಉಲ್ಲೇಖಗಳು

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.