ಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿ

ಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿಯವರು ಮಾಜಿ ಶಾಸಕರು, ಸಂಸದರು ಹಾಗೂ ರಾಜಕೀಯ ಧುರೀಣರು.

ಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿ
ಜನನ11ನೇ ಏಪ್ರಿಲ್, 1928
ನೀರಲಗಿ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಜನನ

ಗುರಡ್ಡಿಯವರು 11ನೇ ಏಪ್ರಿಲ್, 1928ರಂದು ವಿಜಯಪುರ ಜಿಲ್ಲೆಸಿಂದಗಿ ತಾಲ್ಲೂಕಿನ ನೀರಲಗಿ ಗ್ರಾಮದಲ್ಲಿ ಜನಿಸಿದರು.

ನಿರ್ವಹಿಸಿದ ಖಾತೆಗಳು

  • 1980ರಲ್ಲಿ ನಡೆದ ಲೋಕಸಭೆ 8ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತಾ ಪಕ್ಷದಿಂದ ಲೋಕಸಭೆಗೆ ಆಯ್ಕೆಯಾದರು. [1]
  • 1986-87ರ ಅವಧಿಯಲ್ಲಿ ಬೇಡಿಕೆ ಸಮಿತಿಯ ಸದಸ್ಯರಾಗಿದ್ದರು.
  • ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಒಕ್ಕೂಟದ ಉಪಾಧ್ಯಕ್ಷರಾಗಿದ್ದರು.[2]

ನಿಧನ

23 ಜೂಲೈ, 2006ರಂದು 78ನೇ ವಯಸ್ಸಿನಲ್ಲಿ ನಿಧನರಾದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸಾಲವಾಡಗಿ ಗ್ರಾಮದಲ್ಲಿ ಧುರೀಣರ ಸಮಾಧಿಯಿದೆ.[3]

ಉಲ್ಲೇಖಗಳು

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.