ೞ
ೞ, (ಳ-) ಕನ್ನಡ ವರ್ಣಮಾಲೆಯ ಹನ್ನೊಂದನೇ ಅವರ್ಗೀಯ ವ್ಯಂಜನವಾಗಿದೆ. ಈ ಅಕ್ಷರವನ್ನು ಹೊಸಗನ್ನಡದಲ್ಲಿ ಹೆಚ್ಚಾಗಿಬಳಸುತ್ತಿಲ್ಲವಾದರೂ ಹಳೆಗನ್ನಡ ಸಾಹಿತ್ಯದಲ್ಲಿ ಹೇರಳವಾಗಿ ಬಳಕೆಯಾಗಿದೆ.
|
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.